ವಿಟ್ಲ : ಆಕ್ಟಿವಾ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ.

ಘಟನೆಯಲ್ಲಿ ಆಕ್ಟಿವಾ ಸವಾರೆ ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜನ ಮನದ ನಾಡಿ ಮಿಡಿತ