ಬಂಟ್ವಾಳ:ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ವತಿಯಿಂದ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ತುಡರ್ ಪರ್ಬದ ಐಸಿರ- 2023 ಗೂಡುದೀಪ ಸ್ಪರ್ಧೆ ಮತ್ತು ಅವಲಕ್ಕಿ ತಯಾರಿ ಸ್ಪರ್ಧೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಾಲ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಬಂಟ್ವಾಳ ಅವರು ವಹಿಸಿದ್ರು. ಕಾರ್ಯಕ್ರಮದಲ್ಲಿ ಮಕ್ಕಳಿಂದ ಕುಣಿತ ಭಜನೆ, ಮಹಿಳೆಯರಿಂದ ಭಜನೆ, ಗೂಡುದೀಪ ಸ್ರರ್ಧೆ,ಅವಲಕ್ಕಿ ತಯಾರಿ ಸೇರಿದ್ದ ಜನರ ಗಮನ ಸೆಳೆಯಿತು.



