ಜನ ಮನದ ನಾಡಿ ಮಿಡಿತ

Advertisement

ಜನವಸತಿ ಪ್ರದೇಶದಲ್ಲೇ ಪತನಗೊಂಡ ವಿಮಾನ : ವಿಡಿಯೋ ವೈರಲ್

ಟೆಕ್ಸಾಸ್:ಇತ್ತೀಚೆಗೆ ಅಮೇರಿಕಾದ ಮಿಡ್‌ವೇ ಬಳಿಯ ಟೆಕ್ಸಾಸ್‌ನ ಪ್ಲಾನೋದಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದೆ.

ಆದರೆ ಈ ವಿಮಾನ ವಸತಿ ಪ್ರದೇಶದಲ್ಲಿ ಕುಸಿದು ಬಿದ್ದಿದ್ದರಿಂದ ಸ್ಥಳೀಯರು ಆತಂಕಗೊoಡಿದ್ದಾರೆ. ಏಕ-ಎಂಜಿನ್ ಮೂನಿ ಎಂ 20 ವಿಮಾನವು ಮಾಮಾಸ್ ಡಾಟರ್ಸ್ ಡೈನರ್‌ನ ಹೊರಾಂಗಣದಲ್ಲಿ ನಿನ್ನೆ ಪತನಗೊಂಡಿದೆ. ವಿಮಾನವು ರಸ್ತೆಯಲ್ಲಿ ಪತನಗೊಂಡು ಬೆಂಕಿ ಹೊತ್ತಿಕೊಂಡಿದ್ದು ವಿಮಾನದಲ್ಲಿದ್ದ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈ ಘಟನೆಯಲ್ಲಿ ಕೆಲವೊಂದು ವಾಹನಗಳಿಗೆ ಬೆಂಕಿ ತಗುಲಿದ್ದು ಸಾರ್ವಜನಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಸಂಬoಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!