ಜನ ಮನದ ನಾಡಿ ಮಿಡಿತ

Advertisement

ಅತ್ಯಾಚಾರ ನಡೆಸಿ ಮಹಿಳೆಯನ್ನು ಎಸೆದು ಹೋದ ದುಷ್ಕರ್ಮಿ..!!

ಪುತ್ತೂರು:ವ್ಯಕ್ತಿಯೊಬ್ಬನು ಮಹಿಳೆಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಎಸೆದು ಹೋದ ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಚೆನ್ನರಾಯಪಟ್ಟಣ ಮೂಲದ ಮಹಿಳೆಯಾಗಿದ್ದು, ಈಕೆಗೆ ಪುತ್ತೂರು ಬಸ್ ನಿಲ್ದಾಣದ ಹತ್ತಿರ ಮತ್ತು ಬರಿಸುವ ಪಾನೀಯ ನೀಡಿ ಬಳಿಕ ಆರೋಪಿ ಅತ್ಯಾಚಾರ ನಡೆಸಿದ್ದಾರೆ. ತದನಂತರ ಪಾಪಿ ತನ್ನ ಸಹಚರರನ್ನು ಫೋನ್ ಮಾಡಿ ಕರೆಸಿಕೊಳ್ಳುತ್ತಿದ್ದ ವೇಳೆ ಮಹಿಳೆ ಆರೋಪಿಯ ಹಿಡಿತದಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆ ಮತ್ತಿನ ಪಾನೀಯ ಕುಡಿದ ಪರಿಣಾಮ ಪ್ರಜ್ಞೆ ತಪ್ಪಿ ರಸ್ತೆಯ ಬಳಿ ಬಿದ್ದಿದ್ದು, ಮಹಿಳೆಯನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸಂತ್ರಸ್ತೆಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!