ಜನ ಮನದ ನಾಡಿ ಮಿಡಿತ

Advertisement

ಕಲಾವಿದರ ಮೇಲೆ ಬಿಜೆಪಿ ಶಾಸಕನಿಂದ ಹಣದ ಸುರಿಮಳೆ; ವಿಡಿಯೋ ವೈರಲ್

ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ.

ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಸ್ಥಳೀಯ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಶಾಸಕ ಹೀರಾ ಸೋಲಂಕಿ ಭಾಗವಹಿಸಿದ್ದರು. ಕಲಾವಿದರು ಹಾಡುತ್ತಿದ್ದಾಗ ಶಾಸಕ ಸೋಲಂಕಿ ಹಾಗೂ ಇನ್ನಿತರರು ವೇದಿಕೆಗೆ ಹತ್ತಿ ನೋಟುಗಳನ್ನು ಗಾಳಿಯಲ್ಲಿ ಎಸೆದಿದ್ದಾರೆ. ವೇದಿಕೆಯಲ್ಲಿ ಹಾಡುತ್ತಿದ್ದ ಕಲಾವಿದರಿಗೆ ಹಣದ ಸುರಿಮಳೆಯಾಗಿದೆ. ಇದಕ್ಕೆ ಸಂಬoಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತಿದ್ದು ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!