ಜನ ಮನದ ನಾಡಿ ಮಿಡಿತ

Advertisement

ಭಾರತ ಇಂದು ಗೆದ್ದರೆ ಟಿ-20 ಟ್ರೋಫಿ; ಆಸ್ಟ್ರೇಲಿಯಾಗೆ ಪ್ರತಿಷ್ಠೆಯ ಹೋರಾಟ..!

ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ. ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ-20ಯಲ್ಲಿ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ, ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಇವತ್ತಿನ ಪಂದ್ಯ ಆಸ್ಟ್ರೇಲಿಯಾ ಪಾಲಿಗೂ ಪ್ರತಿಷ್ಠೆಯಾಗಿದೆ.

ಟೀಂ ಇಂಡಿಯಾ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಅರ್ಷ್​​ದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ

ಟೀಂ ಆಸ್ಟ್ರೇಲಿಯಾ: ಮೆಥ್ಯೂ ಶಾರ್ಟ್​, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಷ್, ಗ್ಲೇನ್ ಮ್ಯಾಕ್ಸ್​ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೆವಿಡ್, ಮ್ಯಾಥ್ಯೂ ವದೆ (ವಿಕೆಟ್ ಕೀಪರ್ / ಕ್ಯಾಪ್ಟನ್), ಸೀನ್ ಅಬ್ಬೊಟ್, ನ್ಯಾಥನ್ ಎಲ್ಲಿಸ್, ಆ್ಯಡಂ ಜಂಪಾ, ಜಸನ್/ ಸಂಗಾ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!