ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಶರ್ಟ್ ಬಿಡುಗಡೆ

ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಶರ್ಟ್ ಬಿಡುಗಡೆ.

ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಸರ್ಟ್ ಅನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ಎಂ .ದುಗ್ಗಣ್ಣ ಸಾವಂತರ ಘನ ಉಪಸ್ಥಿತಿಯಲ್ಲಿ ಹಾಗೂ ಭಾರತ್ ಕೋ ಆಪರೇಟಿವ್ ಭ್ಯಾಂಕಿನ ಚೇರ್ ಮ್ಯಾನ್‌ ಆದಂತಹ ಸೂರ್ಯಕಾಂತ್ ಸುವರ್ಣ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಶ್ರೀ ಧರ್ಮರಾಜ್ ಜೈನ್ ಧರ್ಮದರ್ಶಿಗಳು ಶ್ರೀ ಪದ್ಮಾವತಿ ದೇವಿ ದೇವಸ್ಥಾನ ಬೋಲಂಬಳ್ಳಿ , ಮುಲ್ಕಿ ಅರಮನೆಯ ಆಶಲತಾ, ಎಂ ಗೌತಮ್ ಜೈನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!