ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಮರಳು ಸಾಗಾಟ..! ಲಕ್ಷಾಂತರ ಮೌಲ್ಯದ ಮರಳು ಪೊಲೀಸರ ವಶ

ಬoಟ್ವಾಳ:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೋಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಸಜೀಪದಲ್ಲಿ ನಡೆದಿದೆ.

ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ, ಲಾರಿಯನ್ನು ಹಾಗೂ ಒಟ್ಟು 2 ಲಕ್ಷ 5 ಸಾವಿರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಸಜೀಪ ಹೊಳೆಬದಿಯಲ್ಲಿ ಅಬ್ದುಲ್ ರಹಮಾನ್ ಎಂಬವರು ಮರಳುಗಾರಿಕೆ ನಡೆಸುತ್ತಿದ್ದು, ಅವರು ಲಾರಿಗೆ ಲೋಡ್ ಮಾಡಿ ಕಳುಹಿಸಿದ ಬಗ್ಗೆ ಲಾರಿ ಚಾಲಕ ಮಹಮ್ಮದ್ ಶಾಫಿ ಪೊಲೀಸರಿಗೆ ತಿಳಿಸಿದ್ದಾನೆ. ಇನ್ನೂ ಪರವಾನಿಗೆ ರಹಿತವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!