ಜನ ಮನದ ನಾಡಿ ಮಿಡಿತ

Advertisement

ಪಂಚ ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭ

ಪಂಚ ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಇಂದು ಬೆಳಗ್ಗೆ ಆರಂಭವಾಗಿದ್ದು ಮೊದಲು ಅಧಿಕಾರಿಗಳು ಅಂಚೆ ಮತ ಎಣಿಕೆ ನಡೆಸಲಿದ್ದಾರೆ.

ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಮಾತ್ರ ಹೊರಬೀಳಲಿದ್ದು, ನಾಳೆ ಮಿಜೋರಾಂ ರಾಜ್ಯದಲ್ಲಿ ಮತಗಳ ಎಣಿಕೆ ನಡೆಯಲಿದೆ.ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆ ಆರಂಭಗೊಂಡಿದ್ದು , ಮಧ್ಯ ಪ್ರದೇಶ ಹಾಗೂರಾಜಸ್ಥಾ ನದಲ್ಲಿ ನಿಕಟ ಪೈಪೋಟಿ ಕಂಡುಬಂದಿದೆ. ಆರಂಭಿಕ ಟ್ರೆಂಡ್ ಪ್ರಕಾರಮಧ್ಯ ಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 18 ಹಾಗೂ ಬಿಜೆಪಿ 16 ಕ್ಷೇತ್ರ ಗಳಲ್ಲಿ ಮುನ್ನಡೆ ಪಡೆದಿವೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!