ಪಂಚ ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಇಂದು ಬೆಳಗ್ಗೆ ಆರಂಭವಾಗಿದ್ದು ಮೊದಲು ಅಧಿಕಾರಿಗಳು ಅಂಚೆ ಮತ ಎಣಿಕೆ ನಡೆಸಲಿದ್ದಾರೆ.
ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಮಾತ್ರ ಹೊರಬೀಳಲಿದ್ದು, ನಾಳೆ ಮಿಜೋರಾಂ ರಾಜ್ಯದಲ್ಲಿ ಮತಗಳ ಎಣಿಕೆ ನಡೆಯಲಿದೆ.ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆ ಆರಂಭಗೊಂಡಿದ್ದು , ಮಧ್ಯ ಪ್ರದೇಶ ಹಾಗೂರಾಜಸ್ಥಾ ನದಲ್ಲಿ ನಿಕಟ ಪೈಪೋಟಿ ಕಂಡುಬಂದಿದೆ. ಆರಂಭಿಕ ಟ್ರೆಂಡ್ ಪ್ರಕಾರಮಧ್ಯ ಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 18 ಹಾಗೂ ಬಿಜೆಪಿ 16 ಕ್ಷೇತ್ರ ಗಳಲ್ಲಿ ಮುನ್ನಡೆ ಪಡೆದಿವೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…