ಜನ ಮನದ ನಾಡಿ ಮಿಡಿತ

Advertisement

 ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣ; ಕಾನೂನಿನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಚಿಂತನೆ

ಮಂಗಳೂರು: ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಸಿಐಡಿ ಮೂಲಕ ತನಿಖೆ ನಡೆಯುತ್ತಿದೆ.

ಇಂತಹ ಪ್ರಕರಣ ಮತ್ತೆ ಎದುರಾಗದಂತೆ ಮಾಡಲು ಕಾನೂನಿನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಣ್ಣು ಶಿಶುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು- ಗಂಡು ಲಿಂಗಾನುಪಾತದಲ್ಲಿ ಏರುಪೇರು ಆಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು. ಹೆಣ್ಣು ಮಗು ಬೇಡ ಎನ್ನುವವರೂ ಸಮಾಜದಲ್ಲಿದ್ದಾರೆ ಎಂಬುದನ್ನು ಕೇಳುವಾಗ ನೋವಾಗುತ್ತಿದೆ. ಇದನ್ನು ನಿಲ್ಲಿಸಲು ಮತ್ತು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಲೇ ಬೇಕು ಎಂದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!