ಮಂಗಳೂರು: ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಸಿಐಡಿ ಮೂಲಕ ತನಿಖೆ ನಡೆಯುತ್ತಿದೆ.
ಇಂತಹ ಪ್ರಕರಣ ಮತ್ತೆ ಎದುರಾಗದಂತೆ ಮಾಡಲು ಕಾನೂನಿನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಣ್ಣು ಶಿಶುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು- ಗಂಡು ಲಿಂಗಾನುಪಾತದಲ್ಲಿ ಏರುಪೇರು ಆಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು. ಹೆಣ್ಣು ಮಗು ಬೇಡ ಎನ್ನುವವರೂ ಸಮಾಜದಲ್ಲಿದ್ದಾರೆ ಎಂಬುದನ್ನು ಕೇಳುವಾಗ ನೋವಾಗುತ್ತಿದೆ. ಇದನ್ನು ನಿಲ್ಲಿಸಲು ಮತ್ತು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಲೇ ಬೇಕು ಎಂದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…