ಕರಾವಳಿ

ಬೆಳ್ತಂಗಡಿ ಹೆದ್ದಾರಿ ಬದಿ ಅಂಗಡಿ ಪುಡಿಗೈದ ಕಿಡಿಗೇಡಿಗಳು..!!

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್‌ ಅಜೀಜ್‌ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್‌ ಅಜೀಜ್‌ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರು ವುದು ಕಂಡು ಬಂದಿದೆ.

ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…

11 hours ago

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…

11 hours ago

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…

17 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…

17 hours ago

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…

17 hours ago

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 211 ರನ್‌ಗಳ ಗುರಿ…

18 hours ago