ಜನ ಮನದ ನಾಡಿ ಮಿಡಿತ

Advertisement

ರಂಗಚಾವಡಿಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಭಾಗಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ್ ಶೆಟ್ಟಿ ಅವರು ಜಗನ್ನಾಥ ಶೆಟ್ಟಿ ಬಾಳ ಅವರ ನೇತೃತ್ವದ ರಂಗಚಾವಡಿಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಖ್ಯಾತ ರಂಗ ನಿರ್ದೇಶಕ, ಸಿನಿಮಾ ನಿರ್ದೇಶಕ ಹಾಗೂ ನಟ ಶಿವಧೂತೇ ಗುಳಿಗ ನಾಟಕದ ಯಶಸ್ವಿ ಸಂಯೋಜಕರಾದ ವಿಜಯ್ ಕುಮಾರ್ ಕೋಡಿಯಾಲ್ ಬೈಲ್ ದಂಪತಿಗಳನ್ನು ರಂಗಚಾವಡಿ ಪ್ರಶಸ್ತಿಯೊಂದಿಗೆ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಮನಪಾ ಸದಸ್ಯ ವರುಣ್ ಚೌಟ, ಬಂಟರ ಮಾತೃಸಂಘ ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್‌ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ,ಯಥಾಥ್೯ ಸೋಶಿಯಲ್ ಮಂಗಳೂರು ಇದರ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!