ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ್ ಶೆಟ್ಟಿ ಅವರು ಜಗನ್ನಾಥ ಶೆಟ್ಟಿ ಬಾಳ ಅವರ ನೇತೃತ್ವದ ರಂಗಚಾವಡಿಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಖ್ಯಾತ ರಂಗ ನಿರ್ದೇಶಕ, ಸಿನಿಮಾ ನಿರ್ದೇಶಕ ಹಾಗೂ ನಟ ಶಿವಧೂತೇ ಗುಳಿಗ ನಾಟಕದ ಯಶಸ್ವಿ ಸಂಯೋಜಕರಾದ ವಿಜಯ್ ಕುಮಾರ್ ಕೋಡಿಯಾಲ್ ಬೈಲ್ ದಂಪತಿಗಳನ್ನು ರಂಗಚಾವಡಿ ಪ್ರಶಸ್ತಿಯೊಂದಿಗೆ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಮನಪಾ ಸದಸ್ಯ ವರುಣ್ ಚೌಟ, ಬಂಟರ ಮಾತೃಸಂಘ ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ,ಯಥಾಥ್೯ ಸೋಶಿಯಲ್ ಮಂಗಳೂರು ಇದರ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…