ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಆಳ್ವಾಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಮಂಗಳೂರಿನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.
ಹನುಮಂತ ಮತ್ತು ಭೀಮರ ಸಮಾಗಮದ ಸನ್ನಿವೇಶದ ನಿರೂಪಣೆಗೆ ಪುತ್ತಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಮೂಡುಬಿದಿರೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನಿಯಾಗಿ ಜಿಲ್ಲೆಗೆ ಆಯ್ಕೆಯಾಗಿದ್ದರು. ಇತ್ತೀಚೆಗೆ ಕೆನರಾ ಕಲ್ಚರಲ್ ಅಕಾಡೆಮಿ ಮತ್ತು ಸಿಟಿಸೆಂಟರ್ ಪ್ರಸ್ತುತಿಯ ಜಿಲ್ಲಾ ಮಟ್ಟದ ‘ನವರಸಂ’ ಕಾರ್ಯಕ್ರಮದಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿರುತ್ತಾನೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…