ಜನ ಮನದ ನಾಡಿ ಮಿಡಿತ

Advertisement

ಮಿಸ್ ಕರ್ನಾಟಕ ಸ್ಟೈಲ್ ಐಕಾನ್ 2023 ಸ್ಪರ್ಧೆಯಲ್ಲಿ ಮುಲ್ಕಿ ಲಿಯೊ ಕ್ಲಬ್ ನ ಲಿ.ಶಿಖಾ ಸುಶೀಲ್ ಫಸ್ಟ್ ರನ್ನರ್ ಆಪ್ ಪ್ರಶಸ್ತಿ ಗಳಿಸಿ , ಮಿಸ್ ಇಂಡಿಯಾ ಸ್ಪರ್ಧೆಗೆ ಆಯ್ಕೆ

ಮುಲ್ಕಿ: ಬೆಂಗಳೂರಿನಲ್ಲಿ ನಡೆದ ಮಿಸ್ ಕರ್ನಾಟಕ ಸ್ಟೈಲ್ ಐಕಾನ್ 2023 ಸ್ಪರ್ಧೆಯಲ್ಲಿ ಮುಲ್ಕಿ ಲಿಯೊ ಕ್ಲಬ್ ನ ಲಿ.ಶಿಖಾ ಸುಶೀಲ್ ಫಸ್ಟ್ ರನ್ನರ್ ಆಪ್ ಪ್ರಶಸ್ತಿ ಗಳಿಸಿ ಮಿಸ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಇವರು ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್ ಹಾಗೂ ಲ.ಸುಶೀಲ್ ಮುಲ್ಕಿ ರವರ ಪುತ್ರಿ

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!