ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಹತ್ಯೆ ಸುಖದೇವ್ ಸಿಂಗ್ ಗೊಗಮೆಡಿ ಅವರು ಶೂಟೌಟ್‌ಗೆ ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಬಳಿಕ ಅಲ್ಲೇ ಕುಳಿತುಕೊಂಡಿದ್ದ ಇಬ್ಬರು ವ್ಯಕ್ತಿಯ ಮೇಲೂ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಕೂಡಲೇ ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…