ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ದಿಕ್ಸೂಚಿ ಪ್ರೇರಣಾ ಮಾತು- ಮಾತುಕತೆ ಕಾರ್ಯಕ್ರಮ

ಉಡುಪಿ:ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ತ್ರಿಶಾ ಸಮೂಹ ಸಂಸ್ಥೆಯ ಸಹಕಾರದಲ್ಲಿ ಉಡುಪಿ ಮಿಷನ್ ಕಂಪೌOಡಿನ ಜಗನ್ನಾಥ ಸಭಾಭವನದಲ್ಲಿ ದಿಕ್ಸೂಚಿ ಪ್ರೇರಣಾ ಮಾತು- ಮಾತುಕತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೈಯವರು ಉದ್ಘಾಟಿಸಿದ್ರು. ಇನ್ನೂ ಈ ಸಂದರ್ಭದಲ್ಲಿ ಮುಂಬೈಯ ಗ್ರೀನ್ ಸೋಲ್ ಸಂಸ್ಥೆಯ ಸ್ಥಾಪಕರಾದ ರಮೇಶ್ ಧಾಮಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ಜನತಾ ಗ್ರೂಪ್‌ನ ಪ್ರಶಾಂತ್ ಕುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!