ಉಡುಪಿ:ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ತ್ರಿಶಾ ಸಮೂಹ ಸಂಸ್ಥೆಯ ಸಹಕಾರದಲ್ಲಿ ಉಡುಪಿ ಮಿಷನ್ ಕಂಪೌOಡಿನ ಜಗನ್ನಾಥ ಸಭಾಭವನದಲ್ಲಿ ದಿಕ್ಸೂಚಿ ಪ್ರೇರಣಾ ಮಾತು- ಮಾತುಕತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೈಯವರು ಉದ್ಘಾಟಿಸಿದ್ರು. ಇನ್ನೂ ಈ ಸಂದರ್ಭದಲ್ಲಿ ಮುಂಬೈಯ ಗ್ರೀನ್ ಸೋಲ್ ಸಂಸ್ಥೆಯ ಸ್ಥಾಪಕರಾದ ರಮೇಶ್ ಧಾಮಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ಜನತಾ ಗ್ರೂಪ್‌ನ ಪ್ರಶಾಂತ್ ಕುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…