ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ಹೆದ್ದಾರಿಯ 5 ಡೆಂಜರ್ ಜೋನ್‌ಗಳ ಬಗ್ಗೆ ಮನವಿ ಸಲ್ಲಿಕೆ

ಮೂಲ್ಕಿ:ಕೇOದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ 82ನೇ ಸಭೆ ಗುಜರಾತ್ ಗಾಂಧಿ ನಗರದ ಮಹಾತ್ಮ ಮಂದಿರ ಕನ್ವೆನ್ಷನ್ ಮತ್ತು ಎಕ್ಸಿಹಿಬಿಷನ್ ಸೆಂಟರ್‌ನಲ್ಲಿ ನಡೆಯಿತು.

ಸಭೆಯಲ್ಲಿ ಶಾರದಾ ಇನ್ಫ್ರಾ ಡಿಸೈನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕ ಅಧ್ಯಕ್ಷರಾದ ಹಾಗೂ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ಸದಸ್ಯರಾದ ಮೂಲ್ಕಿ ಜೀವನ್ ಕೆ.ಶೆಟ್ಟಿ ಅವರು ಮಾತಾನಾಡಿ, ಮೂಲ್ಕಿ ಹೆದ್ದಾರಿಯ 5 ಡೆಂಜರ್ ಜೋನ್‌ಗಳ ಬಗ್ಗೆ ವಿವರಿಸಿ, ಪರ್ಯಾಯ ವ್ಯವಸ್ಥೆಯಾಗಿ ಅಂಡರ್ ಪಾಸ್ ಮತ್ತು ಬಪ್ಪನಾಡು ಶಾಂಭವಿ ಸೇತುವೆಯಿಂದ ಕೊಲ್ನಾಡು ಜಂಕ್ಷನ್‌ವರೆಗೆ ಸರ್ವಿಸ್ ರೋಡ್ ಅತ್ಯವಶ್ಯಕತೆಯಿದೆ.

ಈ ಬಗ್ಗೆ ಸೆಕ್ರೆಟರಿ ಜನರಲ್- ಇಂಡಿಯನ್ ರೋಡ್ ಕಾಂಗ್ರೆಸ್ ಹಾಗೂ ಡೈರೆಕ್ಟರ್ ಜನರಲ್, ಮಿನಿಸ್ಟ್ರೀ ಆಫ್ ರೋಡ್ ಟ್ರಾನ್ಸ್ ಪೋರ್ಟ್ ಆಂಡ್ ಹೈವೇಸ್ ಆದ ಎಸ್.ಕೆ.ನಿರ್ಮಲ್ ಇವರಿಗೆ ಮನವಿಯನ್ನು ನೀಡಿದ್ದಾರೆ. ಇದಕ್ಕೆ ಸ್ಪಂದಿಸಿದ ಅವರು ಚೆರ್‌ಮೆನ್- ಎನ್‌ಹೆಚ್‌ಎಐ ಇವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ ಇನ್ನು ಈ ಸಂದರ್ಭದಲ್ಲಿ ಪಂಕಜ್ ಅಗರ್ವಾಲ್, ಚೀಫ್ ಇಂಜಿನಿಯರ್, ಮಿನಿಸ್ಟಿç ಆಫ್ ರೋಡ್ ಟ್ರಾನ್ಸ್ ಸ್ಪೋರ್ಟ್ ಮತ್ತು ಹೈವೇಸ್ ಇವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!