ಕಡಬ: ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ.
ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳು ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆಯೂ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…