ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬೈಕ್ -ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ.


ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ.
ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವೃ ತರಹದ ಗಾಯವಾಗಿದ್ದು ಸ್ಥಳದಲ್ಲೇ ಆಸು ನೀಗಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮೃತ ಪ್ರದೀಪ್ ಅವರು ಇಂದು ತನ್ನ 39 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವವರಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನು ನೀಡದೆ ಹಿಂದಿನ ದಿನವೇ ತನ್ನತ್ತ ಬರಮಾಡಿಕೊಂಡಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!