ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯ ಆಳ್ವಾಸ್‌ಗೆ ಒಲಿದ ಸಮಗ್ರ ಪ್ರಶಸ್ತಿ

ಉಡುಪಿ:ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ಮಂಗಳೂರು ವಿವಿ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಸಮಗ್ರ ಪ್ರಶಸ್ತಿಯಲ್ಲಿ ಆಳ್ವಾಸ್ ಒಟ್ಟು 506 ಅಂಕದೊAದಿಗೆ ಪ್ರಥಮ, ಉಜಿರೆ ಎಸ್‌ಡಿಎಂ ಕಾಲೇಜು 66 ಅಂಕದೊAದಿಗೆ ದ್ವಿತೀಯ ಮತ್ತು ವಾಮದ ಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು 51 ಅಂಕದೊAದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕರಾದ ಕೆ.ರಘುಪತಿ ಭಟ್ ವಹಿಸಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!