ಉಡುಪಿ:ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ಮಂಗಳೂರು ವಿವಿ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಸಮಗ್ರ ಪ್ರಶಸ್ತಿಯಲ್ಲಿ ಆಳ್ವಾಸ್ ಒಟ್ಟು 506 ಅಂಕದೊAದಿಗೆ ಪ್ರಥಮ, ಉಜಿರೆ ಎಸ್‌ಡಿಎಂ ಕಾಲೇಜು 66 ಅಂಕದೊAದಿಗೆ ದ್ವಿತೀಯ ಮತ್ತು ವಾಮದ ಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು 51 ಅಂಕದೊAದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕರಾದ ಕೆ.ರಘುಪತಿ ಭಟ್ ವಹಿಸಿದ್ರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…