ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಸಂಚಾರ ಠಾಣೆಯ ಕಾಮಗಾರಿ ವೀಕ್ಷಿಸಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್

ಬಂಟ್ವಾಳ:ಪಾಣೆಮoಗಳೂರು ಸಮೀಪದ ಅಕ್ಕರಂಗಡಿ ಮಸೀದಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಬಂಟ್ವಾಳ ಸಂಚಾರ ಠಾಣೆಯ ಕಾಮಗಾರಿಯನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ವೀಕ್ಷಣೆ ನಡೆಸಿದ್ದಾರೆ.

ಅಕ್ಕರಂಗಡಿಯಲ್ಲಿ ಸುಮಾರು 75 ಸೆಂಟ್ಸ್ ಜಾಗದಲ್ಲಿ ಸರಿಸುಮಾರು ಎರಡೂ ವರೆ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದ ಅವರು ಠಾಣೆಯ ಹೊರ ಹಾಗೂ ಒಳವಿನ್ಯಾಸಗಳ ಬಗ್ಗೆ ಚರ್ಚಿಸಿ, ಕೆಲವು ಮಾರ್ಪಡುಗಳನ್ನು ಮಾಡುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ತಿಳಿಸಿದ್ದಾರೆ. ಠಾಣೆಯ ನಿರ್ಮಾಣದ ಗುಣಮಟ್ಟದಲ್ಲಿ ಯಾವುದೇ ಕಳಪೆಯಾಗಬಾರದು. ಉತ್ತಮ ರೀತಿಯಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಬೇಕು ಎಂದು ಗುತ್ತಿಗೆದಾರರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಪೋಲೀಸ್ ಹೌಸಿಂಗ್ ಕಾರ್ಪೋರೇಷನ್ ಎ.ಇ.ಇ.ರಾಜೇಶ್, ಗುತ್ತಿಗೆದಾರ ಪುನೀತ್ ಶೆಟ್ಟಿ, ಡಿ.ವೈ.ಎಸ್.ಪಿ. ವಿಜಯಪ್ರಸಾದ್, ಇನ್ಸ್ ಪೆಕ್ಟರ್ ಆನಂತ ಪದ್ಮನಾಭ, ಟ್ರಾಫಿಕ್ ಪಿ.ಎಸ್‌ಐ ಗಳಾದ ಸುತೇಶ್ ಮತ್ತು ಸಂಜೀವ ಅವರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!