ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮೈಸೂರು ಅರಮನೆ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಅವರನ್ನು ಭೇಟಿಯಾಗಿ ಕಂಬಳದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಂಬಳಕ್ಕೆ ಆಹ್ವಾನಿಸಿದರು.


ಈ ಸಂಧರ್ಭ ಪಾವಂಜೆ ಮಹಾಲಿಂಗೇಶ್ವರ ದೇವಸ್ಧಾನದ ಆಡಳಿತ ಮೊಕ್ತೇಸರರಾದ ಸೂರ್ಯಕುಮಾರ್ ಹಳೆಯಂಗಡಿ.ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪ್ ರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್ ಹಳೆಯಂಗಡಿ. ಗೌತಮ್ ಜೈನ್ ಮೂಲ್ಕಿ ಅರಮನೆ .ಪವಿತ್ರೇಶ್ ಮತ್ತಿತರರು ಉಪಸ್ಥಿತರಿದ್ದರು



