ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಡಲು ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ

ಬಂಟ್ವಾಳ: ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಡಲು ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ

ಬಂಟ್ವಾಳ ಚೆಂಡ್ತಿಮಾರ್ ನಿವಾಸಿ ಶೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಸುಪ್ರಿಯಾ ಅವರು ಮಡಂತ್ಯಾರು ಸೆಕ್ರಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾಳೆ.

ಅವಳು ದಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ಚೆನ್ನೈನಲ್ಲಿ ನಡೆಯಲಿರುವ 33 ನೇ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾಳೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!