ಜನ ಮನದ ನಾಡಿ ಮಿಡಿತ

Advertisement

ಪಡುಬಿದ್ರಿ: ಕೃಷಿ ಮೇಳ 2023 ಉದ್ಘಾಟನೆ

ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಇಂದಿನ ಆಯೋಜಿಸಲಾದ ಕೃಷಿ ಮೇಳ 2023 ಅನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.


ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಯು.ಪಿ.ಸಿ.ಎಲ್ ಅಧ್ಯಕ್ಷ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ,ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!