ಜನ ಮನದ ನಾಡಿ ಮಿಡಿತ

Advertisement

ಭ್ರಷ್ಟ ಸಂಸದ ಧೀರಜ್ ಸಾಹುನನ್ನು ಗಲ್ಲಿಗೇರಿಸಿ: ಕೆ. ಉದಯಕುಮಾರ್ ಶೆಟ್ಟಿ

ಉಡುಪಿ:ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ.

ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು ಗಲ್ಲಿಗೇರಿಸಬೇಕು ಎಂದು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ. ಇವರು ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಪತ್ತೆಯಾದ 300 ಕೋಟಿ ರೂ. ನಗದು ಹಣ ಹಾಗೂ ಭ್ರಷ್ಟಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಇನ್ನು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಕೆ. ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಸದಾನಂದ ಉಪ್ಪಿನಕುದ್ರು, ಗೀತಾಂಜಲಿ ಸುವರ್ಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!