ಜನ ಮನದ ನಾಡಿ ಮಿಡಿತ

Advertisement

ಇಸ್ರೋ ನಿರ್ದೇಶಕ ರಾಮಕೃಷ್ಣ ಕುಕ್ಕೆಗೆ ಭೇಟಿ

ಸುಬ್ರಹ್ಮಣ್ಯ:ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ‍್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿ ಬಳಿಕ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್ ಹಾಗೂ ಪ್ರಮೋದ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!