ಸುಬ್ರಹ್ಮಣ್ಯ:ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ‍್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿ ಬಳಿಕ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್ ಹಾಗೂ ಪ್ರಮೋದ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…