ಮಂಗಳೂರು:ಉಡುಪಿಯಲ್ಲಿ ನಡೆದ 22 ನೇ ರಾಜ್ಯ ಶಾಟ್ ಕೋರ್ಸ್ ಚಾಂಪಿಯನ್ ಶಿಪ್ -2023 ಈಜುಸ್ಪರ್ಧೆಯಲ್ಲಿ ಅತಿವೇಗದ ಈಜುಗಾರ ಎಂಬ ಗರಿಮೆ ಪಡೆದ ಚಿಂತನ್ ಶೆಟ್ಟಿಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.
ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ವಲಯ ಈಜು ಸ್ಪರ್ಧೆಗೆ ರಿಲೇ ಸಹಿತ 8 ವಿಭಾಗಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಚಿಂತನ್ ಶೆಟ್ಟಿಯವರನ್ನು, ಸರಳ ಸಜ್ಜನಿಕೆಯ ಕೊಡುಗೈ ದಾನಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸನ್ಮಾನಿಸಿ ಪ್ರೋತ್ಸಾಹಿಸಿದರು.
ಇನ್ನು ಈ ಸಂದರ್ಭದಲ್ಲಿ ಚಿಂತನ್ ಶೆಟ್ಟಿಯವರ ತಾಯಿ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…