ಮಲ್ಪೆ: ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ ಬೋಟ್ ಸಿಬ್ಬಂದಿ
ಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.
ನಿನ್ನೆ ಸಂಜೆ ಮಲ್ಪೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೋಟ್ ಸಿಬ್ಬಂದಿ ಬೀಚ್ ನಲ್ಲಿಯೇ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸುವ ಮೂಲಕ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಹರಸಾಹಸಪಟ್ಟರು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. ಆದರೆ ಬೆಂಬಿಡದ ಸಿಬ್ಬಂದಿ ಅಟ್ಟಾಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ್ದಾರೆ. ಸಾವಿರಾರು ಪ್ರವಾಸಿಗರ ಮಧ್ಯೆಯೇ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಯ ಭಯಾನಕ ದೃಶ್ಯ ಬೀಚ್ ನಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…