ಜನ ಮನದ ನಾಡಿ ಮಿಡಿತ

Advertisement

ಪುಟ್ಟ ಮಗುವೊಂದು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾರು ಹರಿದು ಮಗು ಮೃತ್ಯು..!

ಬೆಂಗಳೂರು: ಆಟ ಆಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅನಿತಾ ದಂಪತಿಯÀ ಅರ್ಬಿನಾ (೩) ಎಂಬ ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ.

ಮಗುವೊಂದು ಅಪಾರ್ಟ್ಮೆಂಟ್‌ವೊAದರ ಎದುರು ಕುಳಿತು ಆಟ ಆಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆತಂದರು.ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಮೊದಲು ಪೋಷಕರು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ದೂರು ಕೊಟ್ದಿದ್ದರು. ಆದರೆ ಮಗುವಿನ ರಕ್ತಸ್ರವಾ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿಯನ್ನು ಪರಿಶೀಲಿಸಿದಾಗ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ತಿಳಿದು ಬಂದಿದೆ. ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!