ಜನ ಮನದ ನಾಡಿ ಮಿಡಿತ

Advertisement

ವಿ ಆರ್ ಸೈಕ್ಲಿಂಗ್ ನೇತೃತ್ವದಲ್ಲಿ ಡಿ. 31 ರಂದು ಸೈಕ್ಲೋಥಾನ್- 2023

ಮoಗಳೂರು:ವಿ ಆರ್ ಸೈಕ್ಲಿಂಗ್ ಮಂಗಳೂರಿನ ಒಂದು ವೃತ್ತಿಪರ ಕ್ರೀಡಾ ಕ್ಲಬ್ ಅಗಿದ್ದು, ಇದು ಸುತ್ತಮುತ್ತಲಿನ ಪರಿಸರದ ಜನರಲ್ಲಿ ಆರೋಗ್ಯಕರ ಜೀವನದ ಶೈಲಿಯನ್ನು ಅಳವಡಿಸಿಕೊಳ್ಳುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ಕ್ಲಬ್‌ನ ಅಧ್ಯಕ್ಷರಾದ ಸರ್ವೇಶ ಸಾಮಗ ಅವರು ಹೇಳಿದ್ದಾರೆ.

ಇವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ್ರು. ಇದೇ ವೇಳೆ ಹರ್ನಿಶ್ ರಾಜ್ ಅವರು ಮಾತನಾಡಿ, ಶಾಲಾ ಮಕ್ಕಳು ಮತ್ತು ಅವರ ಪೋಷಕರಲ್ಲಿ ಸೈಕ್ಲಿಂಗ್ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಸೈಕ್ಲೋಥಾನ್ 2023 ರನ್ನು ಆಯೋಜಿಸಲಾಗಿದೆ. ಇದೇ ಬರುವ ಡಿಸೆಂಬರ್ 31 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ವಿಭಿನ್ನವಾಗಿ ನಡೆಯಲಿದೆ ಅಂತ ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿ ಆರ್ ಸೈಕ್ಲಿಂಗ್ ಕ್ಲಬ್ ಇದರ ಅಶ್ವಥ್, ಮುಬಿನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!