ಮoಗಳೂರು:ವಿ ಆರ್ ಸೈಕ್ಲಿಂಗ್ ಮಂಗಳೂರಿನ ಒಂದು ವೃತ್ತಿಪರ ಕ್ರೀಡಾ ಕ್ಲಬ್ ಅಗಿದ್ದು, ಇದು ಸುತ್ತಮುತ್ತಲಿನ ಪರಿಸರದ ಜನರಲ್ಲಿ ಆರೋಗ್ಯಕರ ಜೀವನದ ಶೈಲಿಯನ್ನು ಅಳವಡಿಸಿಕೊಳ್ಳುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ಕ್ಲಬ್‌ನ ಅಧ್ಯಕ್ಷರಾದ ಸರ್ವೇಶ ಸಾಮಗ ಅವರು ಹೇಳಿದ್ದಾರೆ.
ಇವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ್ರು. ಇದೇ ವೇಳೆ ಹರ್ನಿಶ್ ರಾಜ್ ಅವರು ಮಾತನಾಡಿ, ಶಾಲಾ ಮಕ್ಕಳು ಮತ್ತು ಅವರ ಪೋಷಕರಲ್ಲಿ ಸೈಕ್ಲಿಂಗ್ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಸೈಕ್ಲೋಥಾನ್ 2023 ರನ್ನು ಆಯೋಜಿಸಲಾಗಿದೆ. ಇದೇ ಬರುವ ಡಿಸೆಂಬರ್ 31 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ವಿಭಿನ್ನವಾಗಿ ನಡೆಯಲಿದೆ ಅಂತ ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿ ಆರ್ ಸೈಕ್ಲಿಂಗ್ ಕ್ಲಬ್ ಇದರ ಅಶ್ವಥ್, ಮುಬಿನ್ ಉಪಸ್ಥಿತರಿದ್ದರು.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…