ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕಿಲ್ಪಾಡಿ ಶ್ರೀ ಕುಮಾರಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲದ 33ನೇ ವಾರ್ಷಿಕೋತ್ಸವ

ಮುಲ್ಕಿ: ಕಿಲ್ಪಾಡಿ ಶ್ರೀ ಕುಮಾರಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲದ 33ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಕಿಲ್ಪಾಡಿ ಕುಮಾರ ಮಂಗಿಲ ಶ್ರೀ ಸುಬ್ರಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ ಮಾತನಾಡಿ ಸೇವಾ ಸಂಸ್ಥೆಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಲ್ಲಿ ಶಿಸ್ತು ,ಸಂಸ್ಕಾರ ಮೂಡಿಸುವ ಕಾರ್ಯ ಅಭಿನಂದನೀಯ ಎಂದರು ಮುಖ್ಯ ಅತಿಥಿಗಳಾಗಿ ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದ ವಸಂತ ಗುರಿಕಾರ ಮಾತನಾಡಿ
ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ಜೀವನದಲ್ಲಿ ಉತ್ತಮ ಶಿಕ್ಷಣ ಪಡೆದು ಸಾಧಕರಾಗಿ ಎಂದರ
ವೇದಿಕೆಯಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಚಂದ್ರಶೇಖರ ಮಯ್ಯ,ಯುವಕ ಮಂಡಲದ ಗೌರವಾಧ್ಯಕ್ಷ ಗೋಪಿನಾಥ ಪಡಂಗ, ಅಧ್ಯಕ್ಷ ಸತೀಶ್ ಆಚಾರ್ಯ ಮಹಿಳಾ ಮಂಡಲದ ಅಧ್ಯಕ್ಷೆ ಲೋಲಾಕ್ಷಿ, ರಾಜ ಭಟ್
ಮತ್ತಿತರರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಹಿರಿಯ ಧಾರ್ಮಿಕ ಪುರೋಹಿತ ನಾರಾಯಣ ಭಟ್ ಕಿಲ್ಪಾಡಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪರೆಂಕಿಲ ಶ್ರೀಪತಿ ಭಟ್ ರವರನ್ನು ಗೌರವಿಸಲಾಯಿತು ಹಾಗೂ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಲಕ್ಷ್ಮೀಕಾಂತ್ ರಾವ್ ನಿರೂಪಿಸಿದರು. ಶ್ರಾವ್ಯ ಧನ್ಯವಾದ ಅರ್ಪಿಸಿದರು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!