ಸ.ಹಿ.ಪ್ರಾಥಮಿಕ. ಶಾಲೆ. ಬೊಮ್ಮರಬೆಟ್ಟುವಿನ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶೆಟ್ಟಿ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರು ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷ ರು ಹರೀಶ್ ಭಟ್, ಶಾಲಾ ದಾನಿ ಗಳು ಶಾರದಾ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರು ಸುರೇಂದ್ರ ಜೋಗಿ, sdmc ಪದ ನಿಮಿತ್ತ ಸದಸ್ಯರಾದ ಕುದಿ ಶ್ರೀನಿವಾಸ್ ಭಟ್, ಶಾಲಾ ವಿದ್ಯಾರ್ಥಿ ನಾಯಕ ಮಾ/ ಪವನ್ ಹಾಗೂ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಉಪಸ್ಥಿತರಿದ್ದರು.
ಸಹ ಶಿಕ್ಷಕಿ ವಸುಂಧರ ಕಾರ್ಯಕ್ರಮ ನಿರೂಪಿಸಿದರು. SDMC ಅಧ್ಯಕ್ಷ ರಾದ ಸುರೇಂದ್ರ ಜೋಗಿ ಸ್ವಾಗತಿಸಿ,ಶಿಕ್ಷಕಿ ಅನ್ನಪೂರ್ಣ ವಂದಿಸಿದರು. ಶಿಕ್ಷಕರಾದ ವಿನೋದ, ಹೇಮಾ,ಶ್ವೇತ, ಪ್ರತಿಮಾ, ಸ್ವಾತಿ ಹಾಜರಿದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…