
“”ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ, ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ, ರಾಷ್ಟೀಯ ಹೆದ್ದಾರಿ ಮುಲ್ಕಿ”” ಇಲ್ಲಿ ವಿಶ್ವ ಬಂಟರ ಸಮ್ಮೇಳನ-2023ರ ಖರ್ಚು ವೆಚ್ಚಗಳ ಕುರಿತು ಸಭೆಯು ಜರಗಿತು.

ಸಭೆಯಲ್ಲಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು, ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಜೊತೆ -ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ವಿಶ್ವ ಬಂಟರ ಸಮ್ಮೇಳನ -2023ರ ವಿವಿಧ ಸಮಿತಿಗಳ ಸಂಚಾಲಕರು, ಸಹ -ಸಂಚಾಲಕರು ಹಾಗೂ ಕಾರ್ಯಕಾರಿ ಸಮಿತಿ ಸರ್ವ-ಸದಸ್ಯರುಗಳು, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿಗಳು ಉಪಸ್ಥಿತರಿದ್ದರು.



