ಜನ ಮನದ ನಾಡಿ ಮಿಡಿತ

Advertisement

ಉದ್ಯಾವರ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತ್ಯು; ನಾಲ್ವರಿಗೆ ಗಂಭೀರ ಗಾಯ

ಕೋಟೇಶ್ವರ:ಉಡುಪಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಣಾಮ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಉದ್ಯಾವರ ಸಂಪಿಗೆನಗರದ ನಿವಾಸಿ ರೊಬರ್ಟ್ ಕ್ಯಾಸ್ಟಲಿನೋ ಅವರ ಪುತ್ರ, ಉದ್ಯಾವರ ಐಸಿವೈಎಂ ಅಧ್ಯಕ್ಷರಾದ ಜೋಯಿಸ್ಟನ್ ಕ್ಯಾಸ್ಟಲಿನೋ ಎಂದು ಗುರುತಿಸಲಾಗಿದೆ. ನಾಲ್ವರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಉಡುಪಿ ಕಡೆಗೆ ಬರುತ್ತಿರುವಾಗ ಕೋಟೇಶ್ವರ ಬಳಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಫಿಗೋ ಕಾರು ಡಿಕ್ಕಿ ಹೊಡೆದಿದೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!