ಕೋಟೇಶ್ವರ:ಉಡುಪಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಣಾಮ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಉದ್ಯಾವರ ಸಂಪಿಗೆನಗರದ ನಿವಾಸಿ ರೊಬರ್ಟ್ ಕ್ಯಾಸ್ಟಲಿನೋ ಅವರ ಪುತ್ರ, ಉದ್ಯಾವರ ಐಸಿವೈಎಂ ಅಧ್ಯಕ್ಷರಾದ ಜೋಯಿಸ್ಟನ್ ಕ್ಯಾಸ್ಟಲಿನೋ ಎಂದು ಗುರುತಿಸಲಾಗಿದೆ. ನಾಲ್ವರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಉಡುಪಿ ಕಡೆಗೆ ಬರುತ್ತಿರುವಾಗ ಕೋಟೇಶ್ವರ ಬಳಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಫಿಗೋ ಕಾರು ಡಿಕ್ಕಿ ಹೊಡೆದಿದೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…