ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.
ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ದಿನೇಶ್ ಹೆಗ್ಡೆ ಡಿ.29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಕೂಡ ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…