ಪುತ್ತೂರು ಸರ್ಕಾರಿ ಅಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ತಾಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಆವರಿಸಿದೆ ತಡ ರಾತ್ರಿ 12:30 ರಿಂದ 1 ಗಂಟೆ ಸುಮಾರಿಗೆ ನಡೆದ ಘಟನೆ.
ತಕ್ಷಣವೇ ಅಗ್ನಿಶಾಮಕ ದಳದವರು ಅಗ್ನಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಪುತ್ತೂರು ಸರ್ಕಾರಿ ಅಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ ಅಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಅವರಿಸಿತು ತಡ ರಾತ್ರಿ 12:30 /1 ಗಂಟೆಯ ಸುಮಾರಿಗೆ ನಡೆದ ಘಟನೆ.
ತಕ್ಷಣವೇ ಅಗ್ನಿಶಾಮಕ ದಳದವರಿಗೆ ಪೋನ್ ಮಾಡಿದ ಕೂಡಲೇ ಬಂದು ಬೆಂಕಿ ನಂದಿಸುವುದರೊಂದಿಗೆ ದೊಡ್ಡ ಅನಾಹುತ ತಪ್ಪಿತು. ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ತುರ್ತುಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದೌಡಯಿಸಿದ ಶಾಸಕರದ ಅಶೋಕ್ ಕುಮಾರ್ ರೈ ಮತ್ತು ವಿಷಯ ತಿಳಿದ ತಕ್ಷಣ ಮಂಗಳೂರಿನಿಂದ ಹೊರಡುವಾಗಲೇ ತನ್ನ ಆಪ್ತ ವಲಯಕ್ಕೆ ಕರೆಮಾಡಿ ಕಾರ್ಯಕರ್ತರನ್ನು ಒಗ್ಗೂಡಿಸಿ ಸ್ವಚ್ಚತಾ ಕಾರ್ಯವನ್ನು ಆರಂಭಿಸಿ, ಎಲ್ಲಾ ಸ್ವಚ್ಚತಾ ಕೆಲಸಗಳು ಮುಗಿಯುವ ವರೆಗೂ ಖುದ್ದುಗಿ ನಿಂತು ಬಳಿಕ ಸಹಕಾರಿಸಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದಿಸಿಯೇ ತೆರಳಿದ್ದರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…