ಜನ ಮನದ ನಾಡಿ ಮಿಡಿತ

Advertisement

ಲಲಿತಕಲಾ ಸ್ಪರ್ಧೆ; ಆಳ್ವಾಸ್ ಗೆ ಸಮಗ್ರ ಪ್ರಶಸ್ತಿ

ಮಂಗಳೂರು ಮ್ಯಾಪ್ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಲಲಿತಕಲಾ ಸ್ಪರ್ಧೆಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದು, ಸಮಗ್ರ ಪ್ರಶಸ್ತಿ ಪಡೆದಿಕೊಂಡಿದ್ದಾರೆ. ಮೆಲ್ಲೋಯ್ ಪೋಸ್ಟರ್ ಮೇಕಿಂಗ್‌ನಲ್ಲಿ ಪ್ರಥಮ ಸ್ಥಾನ, ಮಾಡೆಲಿಂಗ್ ನಲ್ಲಿ ಶ್ರೀಧರ್ ಬಡಿಗೇರ್ ಪ್ರಥಮ ಸ್ಥಾನ, ಕಾರ್ಟೂನಿಂಗ್‌ನಲ್ಲಿ ನಂದನ್ ದ್ವಿತೀಯ ಸ್ಥಾನ, ಇನ್ಸಾಲೇಶನ್‌ನಲ್ಲಿ ಅಕ್ಷಿತ, ಮಣಿಕಂಠ, ಮಹೇಶ್, ರಿಫಾಯಿ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!