ಮಂಗಳೂರು ಮ್ಯಾಪ್ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಲಲಿತಕಲಾ ಸ್ಪರ್ಧೆಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದು, ಸಮಗ್ರ ಪ್ರಶಸ್ತಿ ಪಡೆದಿಕೊಂಡಿದ್ದಾರೆ. ಮೆಲ್ಲೋಯ್ ಪೋಸ್ಟರ್ ಮೇಕಿಂಗ್‌ನಲ್ಲಿ ಪ್ರಥಮ ಸ್ಥಾನ, ಮಾಡೆಲಿಂಗ್ ನಲ್ಲಿ ಶ್ರೀಧರ್ ಬಡಿಗೇರ್ ಪ್ರಥಮ ಸ್ಥಾನ, ಕಾರ್ಟೂನಿಂಗ್‌ನಲ್ಲಿ ನಂದನ್ ದ್ವಿತೀಯ ಸ್ಥಾನ, ಇನ್ಸಾಲೇಶನ್‌ನಲ್ಲಿ ಅಕ್ಷಿತ, ಮಣಿಕಂಠ, ಮಹೇಶ್, ರಿಫಾಯಿ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…