ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಭಾರೀ ಗಾತ್ರದ ಮಡಲು ಮೀನು

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟ್ ನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮಡಲು ಮೀನು ದೊರೆತಿದೆ.


ಬಿಲ್‌ಫಿಶ್ ಹೆಸರಿನ ಈ ಮೀನನ್ನು ಸ್ಥಳೀಯವಾಗಿ ಮಡಲು ಮೀನು ಅಥವಾ ಕಟ್ಟೆಕೊಂಬು ಮೀನು ಎಂದು ಕರೆಯುತ್ತಾರೆ. ಈ ರೀತಿ ದೊಡ್ಡ ಗಾತ್ರದಲ್ಲಿ ಈ ಮೀನು ದೊರೆಯುವುದು ಅಪರೂಪ ಎನ್ನುತ್ತಾರೆ ಮೀನುಗಾರರು. ಸಣ್ಣ ಮಡಲು ಮೀನಿಗೆ ಇರುವಷ್ಟು ಬೆಲೆ ದೊಡ್ಡ ಮೀನಿಗೆ ಇರುವುದಿಲ್ಲ ಎಂದು ಮಲ್ಪೆ ಕನ್ನಿ ಮೀನುಗಾರ ಸಂಘದ ಅಧ್ಯಕ್ಷ ದಯಕರ ವಿ.ಸುವರ್ಣ ತಿಳಿಸಿದ್ದಾರೆ. ಈ ಭಾರೀ ಗಾತ್ರದ ಮೀನು ಇವತ್ತು ಮಲ್ಪೆಯಲ್ಲಿ ಆಕರ್ಷಣೆಯ ಕೇಂದ್ರಬಿoದು ಎನಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

error: Content is protected !!