ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟ್ ನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮಡಲು ಮೀನು ದೊರೆತಿದೆ.
ಬಿಲ್‌ಫಿಶ್ ಹೆಸರಿನ ಈ ಮೀನನ್ನು ಸ್ಥಳೀಯವಾಗಿ ಮಡಲು ಮೀನು ಅಥವಾ ಕಟ್ಟೆಕೊಂಬು ಮೀನು ಎಂದು ಕರೆಯುತ್ತಾರೆ. ಈ ರೀತಿ ದೊಡ್ಡ ಗಾತ್ರದಲ್ಲಿ ಈ ಮೀನು ದೊರೆಯುವುದು ಅಪರೂಪ ಎನ್ನುತ್ತಾರೆ ಮೀನುಗಾರರು. ಸಣ್ಣ ಮಡಲು ಮೀನಿಗೆ ಇರುವಷ್ಟು ಬೆಲೆ ದೊಡ್ಡ ಮೀನಿಗೆ ಇರುವುದಿಲ್ಲ ಎಂದು ಮಲ್ಪೆ ಕನ್ನಿ ಮೀನುಗಾರ ಸಂಘದ ಅಧ್ಯಕ್ಷ ದಯಕರ ವಿ.ಸುವರ್ಣ ತಿಳಿಸಿದ್ದಾರೆ. ಈ ಭಾರೀ ಗಾತ್ರದ ಮೀನು ಇವತ್ತು ಮಲ್ಪೆಯಲ್ಲಿ ಆಕರ್ಷಣೆಯ ಕೇಂದ್ರಬಿoದು ಎನಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…