ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯಕ್ಕೆ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ

ಪ್ರಪಂಚದಾದ್ಯಂತ ದಿನನಿತ್ಯ ಸಾವಿರಾರು ಭಕ್ತಾದಿಗಳು ಬರತಕ್ಕಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಬ್ರಹ್ಮಣ್ಯಕ್ಕೆ ಸುಸಜ್ಜಿತವಾದ 24*7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿರುವರು.

ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಇಲ್ಲಿಯ ಈಗಿನ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರವಾಗಿ ವಿವರಿಸಿ ಶ್ರೀ ಕ್ಷೇತ್ರಕ್ಕೆ ಬರತಕ್ಕ ಭಕ್ತಾದಿಗಳು ಅಗತ್ಯ ಆರೋಗ್ಯ ಸೇವೆಗಾಗಿ ಪಡುವಂತಹ ಕಷ್ಟ ಪರಿಸ್ಥಿತಿಯನ್ನ ವಿವರವಾಗಿ ತಿಳಿಸಿರುವರು ಅಲ್ಲದೆ ಕುಕ್ಕೆಗೆ ಅಗತ್ಯವಾಗಿ 24*7 ಸೇವೆಯನ್ನು ಸಲ್ಲಿಸ್ತಕ್ಕ ಸುಸಜ್ಜಿತವಾದ ಆಸ್ಪತ್ರೆಯ ಅಗತ್ಯತೆಯನ್ನು ವಿವರಿಸಿದರು. ಮನವಿಯನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಈ ಕೂಡಲೇ ಸ್ಪಂದಿಸಿ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಾದವ ದೇವರಗದ್ದೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!