ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸಂಗಬೆಟ್ಟು: ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.
ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

ಈಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ ರೂ 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!